ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಗುಣೆ

ಉಚ್ಚಾರಣೆ: taguṇe
ಮೂಲ: Ka. D2996

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the wingless, bloodsucking hemipteran insect Cimex lectularius of Cimicidae family, with a broad, flat, reddish-brown body and an unpleasant odour, which infests beds, furniture, walls, etc., and is active mainly at night.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (insect) bug, bed bug

ಕಿಟ್ಟೆಲ್ ನಿಘಂಟು

  1. 1.

    = ತಗಣಿ etc. (ಮಶಕ Mr. 166). ಮೊಗೆ ನೀರಿನೊಳಗೊನ್ದು ನೆಗ/?/ ಆಡಿದನ್ದಿಗೆ, ತಗುಣೆ ಹೆಬ್ಬುಲಿಯ ಹಿಡಿದನ್ದು ಹೆಣ್ಣಿನ ಬಗೆಯ ನಮ್ಬುವದು (Sp.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ರಕ್ತವನ್ನು ಹೀರುವ ಒಂದು ಜಾತಿಯ ಕೀಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada