ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಟಕ್ಕನೆ

ಉಚ್ಚಾರಣೆ: taṭakkane
ಮೂಲ: taṭaku + -ane D2835

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    immediately; suddenly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (water) in a small drop

  2. 2.
    adv.

    (time) immediately, all at once, all of a sudden, instantaneously

ಕಿಟ್ಟೆಲ್ ನಿಘಂಟು

  1. 1.
    1.

    = ತೊಠಕ್ಕನೆ in drops (My.).

  2. 2.
    2.

    = ಚಟಕ್ಕನೆ, ತಟಾರನೆ quickly, suddenly (My.; Te. ತಟುಕನೆ). ತಟಕ್ಕನೆ ಸೀತ (My.). ತಟಕ್ಕನೆ ದೀಪವನ್ನು ಆ/?/ಸಿದನು (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಬೇಗನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada