ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಟ್ಟನೆ

ಉಚ್ಚಾರಣೆ: taṭṭane
ಮೂಲ: Ka. mim. D3022 < taṭakkane

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    immediately; suddenly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (time) quickly, suddenly, all at once

ಕಿಟ್ಟೆಲ್ ನಿಘಂಟು

  1. 1.

    = ತೊಟ್ಟಗೆ, ತೊಟ್ಟನೆ, ತೊಟ್ಟೆನೆ quickly; suddenly, all at once (My.; Tu., Te. ತಟ್ಟುನೆ cf. ತಟಾರನೆ). ಜಟ್ಟಿಯಾದರೂ ತಟ್ಟನೆ ಹಾ/?/ಬೇಕು-(ಭಿಕ್ಷೆಗಾ/?/ನು ಬರುವಲ್ಲಿ) ತಟ್ಟನೆ ಆಡಿದರೆ ಕೊಟ್ಟಷ್ಟು ಫಲ. -ತಟ್ಟನೆ ?ಬಾ! ಎನ್ದರೆ ತುಟೀ ಬಿಟ್ಟನನ್ತೆ (Prvs.). see J. 39, 44; B. 2, 40; Prv. s. ಪೊಟ್ಟಣ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಡಿ.

  2. 2.

    ಕೂಡಲೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada