ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಟ್ಟಿಸು

ಉಚ್ಚಾರಣೆ: taṭṭisu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to bring to another's sense by touching something physically; to cause to touch.

  2. 2.
    verb

    to impede, hinder the progress of.

  3. 3.
    verb

    ತಟ್ಟಿಸಿ ಮಾತಾಡು taṭṭisi mātāḍu to speak or say with involuntary pauses or blocks, often with rapid repetitions of syllables or initial sounds; to stammer.

ಕಿಟ್ಟೆಲ್ ನಿಘಂಟು

  1. 1.
    1.

    to stammer, to stutter (T. ತತ್ತು, ತೆತ್ತು to walk uncertainly; to stammer, etc.). ತಟ್ಟಿಸಿ ಮಾತಾಡು. = ತಟ್ಟಿಸು (ಉಗ್ಗು G.).

  2. 2.
    2.

    to cause tap, etc. (My.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada