ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಡಮೆ

ಉಚ್ಚಾರಣೆ: taḍame

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a narrow passage with a gate made of bamboo or other wooden pieces, allowing people to enter into or go out, while barricading cattle.

  2. 2.
    noun

    a thing that prevents; an obstruction.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದನಕರುಗಳು ಒಳಗೆ ಬರದಂತೆ ಬೇಲಿಗೆ ಅಳವಡಿಸಿರುವ ಬಿದರಿನ ತಡೆ,- ಬಾಗಿಲು.

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada