ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಡೆಗಡಿ

ಉಚ್ಚಾರಣೆ: taḍegaḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cut, sever completely.

  2. 2.
    verb

    to overcome the barricades, obstacles, odds or difficult situations, etc.

  3. 3.
    verb

    to face blockages, obstructions on one's course, progress.

  4. 4.
    verb

    to stop, obstruct frequently.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸಂಪೂರ್ಣ ಕತ್ತರಿಸು.
    2. ಅಡೆತಡೆಗಳನ್ನು ಗೆಲ್ಲು.
    3. ನಡುನಡುವೆ ಭಂಗವಾಗು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada