ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಡೆಹಿಡಿ

ಉಚ್ಚಾರಣೆ: taḍe hiḍi
ಮೂಲ: + hiḍi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to pull back; to hold (someone) for punishing.

  2. 2.
    verb

    to suppress the feeling (of anger, grief, etc.).

  3. 3.
    verb

    to refrain from granting, permitting, announcing, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (trouble) to hinder, to stop, to check, to prevent from moving ű ವಿದ್ಯಾರ್ಥಿಗಳು ಮುಷ್ಕರದಲ್ಲಿ ಬಸ್ಸನ್ನು ತಡೆಹಿಡಿದರು. Striking students stopped the bus. 2 (control) to restrain, to suppress ű ತಂದೆ ಸತ್ತು ಹೋದಾಗ ಮಗ ದುಃಖವನ್ನು ತಡೆಹಿಡಿದು ಮಾತಾಡಿದ. When his father died the son talked suppressing his sorrow. 3 (control) to withhold, to hold back《publication of a book, etc.》

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅಡ್ಡಿಪಡಿಸು.
    2. ಅದುಮಿಡು.
    3. ಪ್ರಕಟ ಗೊಳಿಸದಿರು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada