ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಣಿಸು

ಉಚ್ಚಾರಣೆ: taṇisu
ಮೂಲ: Ka. D3045

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to make (something) become cool or cooler.

  2. 2.
    verb

    to satisfy to the full; to gratify completely; to satiate.

  3. 3.
    noun

    the condition of being cold; coldness.

  4. 4.
    noun

    dampness; wetness; moisture.

  5. 5.
    verb

    to be erased; to be eliminated completely.

  6. 6.
    verb

    to make one become weary, fatigued.

  7. 7.
    noun

    the state of being satisfied, gratified; satisfaction; gratification.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (mind)

ಕಿಟ್ಟೆಲ್ ನಿಘಂಟು

  1. 1.
    1.

    = ತಣಿಪು 1. (Bp. 4, 47; 22, 58; 24, 53; 25, 2; 26, 19; 27, 59; 32, 30; 39, 63; 46, 75; 61, 54; Śsv. 1, 11). ತಣಿಸು ತಣಿಸು rep. (Bp. 6, 29).

  2. 2.
    2.

    = ತಣಸು etc. (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಂಪು.
    2. ತೇವ.
    3. ತೃಪ್ತಿ.

  2. 2.

    1. ತಣ್ಣಗೆ ಮಾಡು.
    2. ತೃಪ್ತಿಪಡಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada