ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತತ್ವಾರ

ಉಚ್ಚಾರಣೆ: tatvāra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the condition of lacking or being not available; lack; absence; deficiency.

  2. 2.
    noun

    ತತ್ವಾರವಾಗು tatvāravāgu to be wanted; to be lacking or not available; ಹೆಸರು ಕ್ಷೀರಸಾಗರಭಟ್ಟ, ಮನೆಯಲ್ಲಿ ಮಜ್ಜಿಗೆಗೆ ತತ್ವಾರ hesaru kṣīrasāgara bhaṭṭa, maneyalli majjigege tatvāra (prov.) his second name is king, working as a menial.

ಕಿಟ್ಟೆಲ್ ನಿಘಂಟು

  1. 1.

    want, lack (My.). ಹೆಸರು ಮಾತ್ರ ಕ್ಷೀರಸಾಗರ ಭಟ್ಟ, ಮನೆಯಲ್ಲಿ ಮಜ್ಜಿಗೆನೀರಿಗೆ ತತ್ವಾರ (or ಗೊಟ್ಟು Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕೊರತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada