ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತದ್ಗುಣ

ಉಚ್ಚಾರಣೆ: tadguṇa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತದ್ಗುಣಾಲಂಕಾರ.

ಕಿಟ್ಟೆಲ್ ನಿಘಂಟು

  1. 1.

    the quality or virtue of anything; possessing these qualities. 2, a figure of speech in rhetoric, transferring the quality of one thing to another (Kāvy. III, 3, B, 121. 140 seq.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಅದರ ಅಥವಾ ಆ ವ್ಯಕ್ತಿಯ ಗುಣ,- ಲಕ್ಷಣ.
    2. ಅರ್ಥಾಲಂಕಾರಗಳಲ್ಲಿ ಒಂದು.

  2. 2.

    ಆ ಗುಣವುಳ್ಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada