ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತನತು

ಉಚ್ಚಾರಣೆ: tanatu
ಮೂಲ: Ka. D3196

ಅಲರ್ ನಿಘಂಟು (ವಿ. ಕೃಷ್ಣ)

  1. 1.
    pronoun

    (used reflexively) that or those belonging to oneself.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    pron.

    (gram.) his, hers, its (in the reflexive or reciprocal sense)

ಕಿಟ್ಟೆಲ್ ನಿಘಂಟು

  1. 1.

    ತನ-ಅತು. = ತನತ್ತು, ತನ್ನದು (Śmd. 178; Kk. 61). its, hers. ನಿನತು ಚಲಮ್, ಎನತು ಶೌರ್ಯಂ, ತನತು ಮಹಾಧೈರ್ಯಮ್ ಅವನಿಪತಿಗೆ (Śmd. 179).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada