ತನೂರುಹ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
1 = ತನುರುಹ.
-
2.
noun
2.either of the two forelimbs of most birds and of bats, corresponding to the human arms, that are specialised for flight; a wing.
ಕಿಟ್ಟೆಲ್ ನಿಘಂಟು
-
1.
the hair of the body; the wing of a bird.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ಮೈಮೇಲಿನ ಕೂದಲು.
2. ಪಕ್ಷಿಗಳ ರೆಕ್ಕೆ,- ಪಕ್ಷ.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada