ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಪಸ್ಸು

ಉಚ್ಚಾರಣೆ: tapassu
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality or state of being hot; the sensation of it; hotness.

  2. 2.
    noun

    a source of heat; fire.

  3. 3.
    noun

    a meditating on the Supreme or abstract principle of the universal being, following self-denial, strict austere, moral and ethical life, etc.

  4. 4.
    noun

    the eleventh month of the Hindu calendar.

  5. 5.
    noun

    one of the seven worlds believed to be above our earth.

  6. 6.
    noun

    (astrol.) the ninth lunar mansion.

  7. 7.
    noun

    (fig.) the way of single-minded life with continuous and devoted effort in pursuance of an ideal, purpose, etc.; the mission of one's life.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (rel.) penance, religious austerity

ಕಿಟ್ಟೆಲ್ ನಿಘಂಟು

  1. 1.

    Tbh. of ತಪಸ್ (ದಾವ, ತಪ Nn. 66; ವರ್ಣ, ತಪ 71). ತಪಸ್ಸಿಗೆನ್ತ ಹೋಗಿ, ಕುಪ್ಪಸಾ ಕಳಕೊಣ್ಡ?. -ತಪಸ್ಸು ಇದ್ದವನೇ ಗಭಸ್ತಿ ಉಳ್ಳವನು (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕಾವು.
    2. ಅಗ್ನಿ.
    3. ವ್ರತ, ನಿಯಮಾದಿಗಳಿಂದ ದೇಹವನ್ನು ದಂಡಿಸುತ್ತ ಧ್ಯಾನ ಮಾಡುವುದು.
    4. ಮಾಘಮಾಸ.
    5. ಏಳು ಊಧ್ರ್ವಲೋಕಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada