ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಪ್ಪಲೆ

ಉಚ್ಚಾರಣೆ: tappale
ಮೂಲ: Ka. cf. Ta. tapalai, Te. tapēlā

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a wide-mouthed kitchen vessel of either copper or bronze; ತಪ್ಪಲೆಚಿನ್ನ tappale cinna (fig.) an imitative thing that is not worth as the imitated one.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (utensil) round and wide-mouthed copper or brass vessel used for cooking rice or storing water

ಕಿಟ್ಟೆಲ್ ನಿಘಂಟು

  1. 1.

    = ತಪಲೆ etc. a round brass or copper vessel, (My.). ತಪ್ಪಲೇಲಿ ಇದ್ದದ್ದು ಹೋದರೆ ಕಪಾಲದಲ್ಲಿ ಇದ್ದದ್ದು ಹೋದೀತೇ (Prv.). ತಮ್ಬಿಗೆಯು ತಪ್ಪಲೆಯು ಅವು ತಾಮ್ ಉಮ್ಬದಕೆ ಕುಡಿವದಕೆ ಬಾಹವು (Jñs. 42, 14).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಪೇಲಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada