ತಪ್ಪುಕ
ಅಲರ್ ನಿಘಂಟು (ವಿ. ಕೃಷ್ಣ)
-
1.
noun
= ತಪ್ಪುಗಾರ.
-
2.
noun
a man who crosses, transgresses or has crossed, transgressed a limit, boundary, command order etc.; a transgressor.
ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು
-
1.
1. ತಪ್ಪು ಮಾಡಿದವನು.
2. ನಿಯಮ ಅಥವಾ ಆಜ್ಞೆಯನ್ನು ಮೀರಿದವನು,- ಉಲ್ಲಂಘಿಸಿದವನು.
ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ
ಎಲ್ಲ ಪುಸ್ತಕಗಳುಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ
ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada