ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಮತು

ಉಚ್ಚಾರಣೆ: tamatu
ಮೂಲ: Ka. D3162

ಅಲರ್ ನಿಘಂಟು (ವಿ. ಕೃಷ್ಣ)

  1. 1.
    pronoun

    (used reflexively for plural numbers) that or those belonging to the speakers or persons referred to by the speakers.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ತಮತ್ತು, ತಮ್ಮತು, ತಮ್ಮದು, ತ-

ಕಿಟ್ಟೆಲ್ ನಿಘಂಟು

  1. 1.

    = ತಮತ್ತು, ತಮ್ಮತು, ತಮ್ಮದು theirs. (Śmd. 179; Tu. ತಮ T. ತಮದು).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada