ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಮ್ಮ

ಉಚ್ಚಾರಣೆ: tamma
ಮೂಲ: Ka. D3085

ಅಲರ್ ನಿಘಂಟು (ವಿ. ಕೃಷ್ಣ)

  1. 1.
    pronoun

    that or those belonging to you; yours.

  2. 2.
    noun

    a younger brother.

  3. 3.
    noun

    a term used to address a younger male person.

  4. 4.
    pronoun

    (reflexively used) that or those belonging to the one (referred to or implied).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (kin) ⦅pl. ತಮ್ಮಂದಿರು, f. ತಂಗಿ⦆1 younger brother 2 an address term with affection for any junior male

  2. 2.
    pron.adj.

    (gram.) his, her, its (in the reflexive sense) ű ಅಮ್ಮಂದಿರು ತಮ್ಮ ತಮ್ಮ ಮಕ್ಕಳ ಕೈ ಹಿಡಿದು ಓಡುತ್ತಿದ್ದಾರೆ. Women are running holding the hands of their children.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಕಿರಿಯ ಸಹೋದರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada