ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಮ್ಮುತು

ಉಚ್ಚಾರಣೆ: tammutu
ಮೂಲ: Ka. D3162

ಅಲರ್ ನಿಘಂಟು (ವಿ. ಕೃಷ್ಣ)

  1. 1.
    pronoun

    = ತಮ್ಮದು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    pron.n.

    (gram.) theirs (Šmd.180(Kitt.))

ಕಿಟ್ಟೆಲ್ ನಿಘಂಟು

  1. 1.

    = ತಮ್ಮತು etc. (Śmd. 180). theirs; they themselves. [ತಮ್ಮುತಯ್ವರ್. -ಅಯ್ವರ್ those five persons themselves. ಆ ಪಾಣ್ಡವರ್ ತಮ್ಮುತಯ್ವರುಮಿರ್ದರ್ ದ್ರುಪ Pb. 4, 2]. ೊಳ್ ಕೆಯ್ಕೊಣ್ಡು ಪಾಂಚಾಳಯಂnPb. 4, 2]. ನಿಮ್ಮು ತಿರ್ವರುಮ್ ಎಮ್ಮುತಯ್ವರಂ ತಮ್ಮುತ/?/ವರುಂ (180).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada