ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತರಟ

ಉಚ್ಚಾರಣೆ: taraṭa
ಮೂಲ: Ka. D3145

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a bald person.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    m.

    (body) ⦅ f. *ತರಟಿ⦆ bald-headed man

ಕಿಟ್ಟೆಲ್ ನಿಘಂಟು

  1. 1.

    = ತರಟು, ತ/?/ಟ the state of being cut off: baldness (see ತ/?/ 1). ತರಟದಲೆ. -ತಲೆ = ತರಟನ್ದಲೆ (Bp. 51, 53). ತರಟನ್ದಲೆ. -ತಲೆ a bald head (ಖಲತಿ, ಶಿಪಿವಿಷ್ಟ, ಐನ್ದ್ರ ಲುಪ್ತಿಕ Hlā.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada