ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತರಾಂತುರಿ

ಉಚ್ಚಾರಣೆ: tarānturi
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತರಾತುರಿ.

  2. 2.
    noun

    haste - a) rapidity of motion; b) rash or headlong action; c) undue eagerness to act.

  3. 3.
    noun

    the need for urgent action.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (speed) hurry, haste, urgency ű ತರಾತುರಿ ಮಾಡಿದರೆ ಕೆಲಸ ಹಾಳಾಗುತ್ತದೆ. If you make haste your work will be spoiled. 2 (zeal) eagerness, ardour, zeal ű ಮನೆಗೆ ಹೋಗಲು ನಮ್ಮ ಮಕ್ಕಳಿಗೆ

ಕಿಟ್ಟೆಲ್ ನಿಘಂಟು

  1. 1.

    (fr. Sk. ತ್ವರಾ-ತ್ವರಿ). speed, haste (My.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅವಸರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada