ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತರುಣ

ಉಚ್ಚಾರಣೆ: taruṇa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adjective

    being in the first or early stage of life or growth; not old; young.

  2. 2.
    noun

    a male human being who is between boyhood and maturity, a young man.

  3. 3.
    adjective

    of recent origin, lately begun; new; fresh.

  4. 4.
    noun

    the time or period following immediately a stage, incident etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    (adj.) (age) ⦅ f. ತರುಣಿ⦆ young (as a man only), youth, young man or girl

  2. 2.
    n.

    (time) time immediately after something ű ಅವನು ಸತ್ತ ತರುಣದಲ್ಲಿ after his death

ಕಿಟ್ಟೆಲ್ ನಿಘಂಟು

  1. 1.

    = ತರಲ young, tender, juvenile; new, fresh; soft; a young man, one of the virile age (ಹರೆಯದವ G.); fresh, lively; a boy (ಹುಡುಗ G., not Sk.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹರೆಯದವನು.
    2. ತಕ್ಷಣದ ಮುಂದಿನ ಕಾಲ,- ಸಮೀಪದ ಸಮಯ.

  2. 2.

    1. ಎಳೆಯದಾದ.
    2. ಹೊಸದಾದ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada