ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಲಹು

ಉಚ್ಚಾರಣೆ: talahu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the series of people belonging to the same lineage; descendants from a common ancestor.

  2. 2.
    noun

    = ತಲಪು2.

ಕಿಟ್ಟೆಲ್ ನಿಘಂಟು

  1. 1.

    aim? ತಲಹಿಲ್ಲದ ಕೋಲು ಹೊಳ್ಳು ಹಾ/?/ವು ದಲ್ಲದೆ ಗು/?/ಯ ತಾಗಬಲ್ಲುದೆ Bv. 202. cf. ತಲಪು.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಲೆಮಾರು.
    2. ಅಂತ್ಯ.
    3. ಗುರಿ.
    4. ಮುಟ್ಟುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada