ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಲೆತಿರುಗಿಸು

ಉಚ್ಚಾರಣೆ: tale tirugisu
ಮೂಲ: + tirugisu caus.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to cause dizziness.

  2. 2.
    verb

    to affect the nervous system of, so as to cause a loss of control; to intoxicate.

  3. 3.
    verb

    (fig.) (undue pride brought by one's merit, possession, status, etc.) to make one lose humility, reasoning, politeness, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (mind) to intoxicate, to inebriate ű ತಾಜಾ ಕಳ್ಳು ತಲೆತಿರುಗಿಸುವದಿಲ್ಲ. Fresh toddy does not intoxicate. 2 (soc.) to go to a person’s head, to turn a person’s head ű ಒಂದೇ ಬಾರಿ ಐಶ್ವರ್ಯ ಬಂದು ಅವನ ತಲೆ ತಿರುಗಿಸಿದೆ. His sudden acquisition of property has turned his head.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0