ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಲೆಹಾಕು

ಉಚ್ಚಾರಣೆ: tale hāku
ಮೂಲ: tale + hāku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to nod the head (expressing one's consent, approval).

  2. 2.
    verb

    to arise; to come up.

  3. 3.
    verb

    (fig.) to intrude into, meddle other's affairs impudently or impertinently without being asked for.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    1 (view) to appear, to crop up, to arise ű ನನ್ನ ಹೊಟ್ಟೆನೋವು ಇಷ್ಟು ದಿನ ಸುಮ್ಮನೆ ಇದ್ದು ಈಗ ಮತ್ತೆ ತಲೆಹಾಕಿದೆ. My stomach-ache, being silent all these days, has appeared now. 2 (soc.) þfig.ß to interfere, to intervene, to poke one’s nose ű ಎಲ್ಲಾ ವಿಷಯದಲ್ಲಿ ತಲೆಹಾಕಬೇಡ. Don’t interfere with everything.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ತಲೆದೂಗು.
    2. ಉಂಟಾಗು.
    3. ಮಧ್ಯೆ ಪ್ರವೇಶಿಸು.
    4. ಮನಸ್ಸನ್ನು ತೊಡಗಿಸು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada