ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಳರ್ಪು

ಉಚ್ಚಾರಣೆ: taḷarpu
ಮೂಲ: Ka. D3131

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a vast area; an extent.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (ext.) spreading, extension (Pb.4.69.V) [Ka. D3125] ತಳಲ್/ಲು ¹ taḷal/lu [təɭəl/təɭəlu] vi. (move) to depart, to set out

ಕಿಟ್ಟೆಲ್ ನಿಘಂಟು

  1. 1.

    spread, expanse. ತನ್ನ ಜಸದನ್ತೆ ಪಸರಿಸಿ ದಚ್ಚವೆಳ್ದಿಂಗಳನಾಕೆಯ ಕಣ್ಗಳ ಬೆಳ್ಪಿನ ತಳರ್ಪೆನುತ್ತುಂ ಪೆಪ್ಪಳಿಸಿ ಚನ್ದ್ರನಂ ನೋಡಿ Pb. 4, 69 va.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ವಿಸ್ತಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada