ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಳಸಂಚು

ಉಚ್ಚಾರಣೆ: taḷa sancu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    in sword-fight, waving of the sword at a lower level (prob. below waist level ?).

  2. 2.
    noun

    (mus.) a playing on an instrument in the lower octave.

  3. 3.
    noun

    (dance.) a particular movement in dancing.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಖಡ್ಗಯುದ್ಧದ ಒಂದು ವರಸೆ.
    2. ವಾದ್ಯವನ್ನು ನುಡಿಸುವುದರಲ್ಲಿ ಒಂದು ಗತ್ತು.
    3. ನೃತ್ಯದ ಒಂದು ಗತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada