ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಳಿಶಾಸ್ತ್ರ

ಉಚ್ಚಾರಣೆ: taḷi śastra
ಮೂಲ: taḷi1 + śāstra

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the branch of biology that deals with the heredity and variation of organisms; genetics.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (bio.) genetics

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    (ಜನನಕ್ರಿಯೆಗೆ ಸಂಬಂಧಪಟ್ಟ ಶರೀರವಿಜ್ಞಾನವನ್ನೂ ತಳಿಯೆಬ್ಬಿಸುವ ಕುಶಲ ವಿದ್ಯೆಯನ್ನೂ ಒಳಕೊಂಡ) ಆನುವಂಶೀಯದ ಮತ್ತು ಜೀವಿ ಮಾದರಿಗಳ ರೂಪಸ್ಥಿತಿ ವ್ಯತ್ಯಯದ ವಿಚಾರ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada