ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತವಡು

ಉಚ್ಚಾರಣೆ: tavaḍu
ಮೂಲ: Ka. D3111

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತವುಡು.

  2. 2.
    noun

    ತವಡುಕುಟ್ಟು tavaḍu kuṭṭu = ತವುಡುಕುಟ್ಟು.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (agr., value)

ಕಿಟ್ಟೆಲ್ ನಿಘಂಟು

  1. 1.

    = ತವುಡು bran (My.; ತುಷ G.; Tu. ತವುಡು T., M. ತವಿಡು Te. ತವುಡು). ತವಡು ತಿಮ್ಬುವವನಿಗೆ ವಯ್ಯಾರ ಯಾಕೆ? -ತವಡು ತಿಮ್ಬುವವ ಹೋದರೆ ಉಮಿ ತಿಮ್ಬುವವನಿಗೆ ಬರಿತ್ತಾನೆ (Prvs.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಭತ್ತ ಮುಂತಾದ ಧಾನ್ಯದ ಹೊಟ್ಟು,- ಉಮಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada