ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಸದೀಕು

ಉಚ್ಚಾರಣೆ: tasadīku

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a compensation paid by the government for having acquired land that was belonging to a religious institution.

  2. 2.
    noun

    a payment of a fixed sum of money made yearly by a government to a person or institution; annuity.

ಕಿಟ್ಟೆಲ್ ನಿಘಂಟು

  1. 1.

    = ತಸ್ತೀಕು a fixed sum paid by government to a pagoda, a mosque, etc. as consolidated allowance in lieu of assumed lands (My.; Br.; H. tasaduq).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ದೇವಸ್ಥಾನ, ಮಸೀದಿ, ಛತ್ರ ಮೊದಲಾದುವುಗಳಿಂದ ವಶಪಡಿಸಿ ಕೊಂಡಿರುವ ಭೂಮಿಗೆ ಪರಿಹಾರವಾಗಿ, ಸರ್ಕಾರವು ಕೊಡುವ ನಿಗದಿಯಾದ ಹಣ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada