ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಹಬಂದು

ಉಚ್ಚಾರಣೆ: taha bandu
ಮೂಲ: ? cf. tahband

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a rule ordinance or law by which conduct is regulated or restrained.

  2. 2.
    noun

    the condition restraining or being restrained; restraint; control.

  3. 3.
    noun

    ತಹಬಂದಿಗೆ ತರು tahabandige taru to bring (something) under control; to restrain; ತಹಬಂದಿಗೆ ಬರು tahabandige baru to be brought under control; to be restrained.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (control) control, grip, hold, check ű ಕೋಲರಾ ಇನ್ನೂ ತಹಬಂದಿಗೆ ಬಂದಿಲ್ಲ. The Cholera has not yet come under control. 2 (rule) rule, restriction, regulation ű ಪ್ರಿನ್ಸಿಪಾಲರ ತಹಬಂದನ್ನು ಮೀರಿ ಹುಡುಗರು ಗಲಾಟೆ ಮಾಡಿದರು. Transgressing the restriction by the principal, the boys caused disturbance.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ನಿರ್ಬಂಧ.
    2. ಹಿಡಿತ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada