ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಾಂಬೂಲಿ

ಉಚ್ಚಾರಣೆ: tāmbūli

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a servant whose duty is to make a preparation of betel leaves, arecanut, for his master.

  2. 2.
    noun

    = ತಾಂಬೂಲವಲ್ಲಿ.

  3. 3.
    noun

    a betel-leaf seller.

  4. 4.
    noun

    its leaf.

ಕಿಟ್ಟೆಲ್ ನಿಘಂಟು

  1. 1.

    = ತಮ್ಬುಲಿ the Piper betel (ನಾಗಲತೆ Mr. 123). 2, the Pān-bearer, a servant who prepares and furnishes the betel with its ingredients. 3, a seller of betel.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ವೀಳೆಯದೆಲೆ ಮತ್ತು ಅದರ ಬಳ್ಳಿ.
    2. ತಾಂಬೂಲವನ್ನು ಸಿದ್ಧಪಡಿಸುವ ಸೇವಕ.
    3. ವೀಳೆಯವನ್ನು ಮಾರುವವನು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada