ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಾಡಿ

ಉಚ್ಚಾರಣೆ: tāḍi
ಮೂಲ: Ka. *D3180

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತಾಟಿ2 - 1.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.

    ತಾಟಿ2 n. (drink) palmyra toddy, undistilled alcoholic drink made of palmyra juice

ಕಿಟ್ಟೆಲ್ ನಿಘಂಟು

  1. 1.

    = ತಾಲಿ 2, etc. the palm Corypha taliera Roxb. 2, the spirituous exudation of the palmyra-tree, toddy (Mhr.). ತಾಡೀಮರ the palmyra-tree (ಅಸಿತದ್ರುಮ Ch.). ತಾಡೀ ಮರದಿನ್ದ ಆಗುವ ಸರಾಯಿ (ತಾಲಮಧು G.). ತಾಡೀ ಸರಾಯ toddy (ಕಳ್ಳು G.).

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada