ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಾಪ

ಉಚ್ಚಾರಣೆ: tāpa
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the quality of being hot; hotness; heat.

  2. 2.
    noun

    the condition of having physical or mental distress; a distressing or difficult situation.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (heat) heat, temperature = ಉಷ್ಣತೆ (uṣṇate) 2 (grief) þfig.ß suffering, anguish, agony, torment

ಕಿಟ್ಟೆಲ್ ನಿಘಂಟು

  1. 1.

    attacking, falling upon. ಅವಿಶ್ರುತ ಶೌರ್ಯಮಿದೆನಿಸಿ ತಾಪ ಚಿತ್ರನನ್ತಾ ಪ್ರತಿವಿನ್ದ್ಯಂ...ಬನ್ದಾನ್ತಂ Pb. 12, 62. 2, reaching. ಖಳನುಂ ಕಳ್ಳುಣಿಯುಂ ಘಳುಮ್ಮನಿ/?/ಗುಂ ಶ್ವಭ್ರಾನ್ತಮಂ ತಾಪಿನಂ Ap. 5, 81. see ತಾಪಂ under ತಾಗು 1.

  2. 2.

    heat; burning; torment, pain; sorrow, affliction, distress. see Prv. s. ಪಾಪ.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಬಿಸಿ.
    2. ಸಂಕಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada