ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಾಮ್ರಪರ್ಣಿ

ಉಚ್ಚಾರಣೆ: tāmra parṇi

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತಾಮ್ರಕರ್ಣಿ.

  2. 2.
    noun

    a river raising in Malaya hills (south western region of India), celebrated for its pearls.

ಕಿಟ್ಟೆಲ್ ನಿಘಂಟು

  1. 1.

    N. of a river rising in Malaya, celebrated for its pearls (Kāvy. V, 40). 2, N. of a town in Ceylon, and of Ceylon itself.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಮಲಯಪರ್ವತದಲ್ಲಿ ಹುಟ್ಟಿದ, ಮುತ್ತುಗಳಿಗೆ ಹೆಸರಾದ) ಒಂದು ನದಿ.
    2. ಅಂಜನವೆಂಬ ಪಶ್ಚಿಮದಿಕ್ಕಿನ ದಿಗ್ಗಜದ ಹೆಂಡತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada