ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಾರತಮ್ಯ

ಉಚ್ಚಾರಣೆ: tāratamya
ಮೂಲ: Sk.

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the difference between two persons, things in qualities, ability, status, needs, etc.

  2. 2.
    noun

    the act of discriminating or distinguishing differences; differential treatment.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (comp.) difference, gradation 2 (soc.) partiality, favouritism ű ಅವಳು ಇಬ್ಬರು ಮಕ್ಕಳಿಗೆ ತಾರತಮ್ಯ ಮಾಡುತ್ತಾಳೆ. She treats her two children with partiality.

ಕಿಟ್ಟೆಲ್ ನಿಘಂಟು

  1. 1.

    (fr. ತರ more, and ತಮ most). = ತಾರುತಮ್ಯ gradation, the state or condition of more or less, high or subordinate rank (ತರತಮಭಾವ, ಮುಖ್ಯತೆ ಅವಮುಖ್ಯತೆ Śmd. 172; Cpr. 10, 36; J. 2, 51; My.); discrimination (Mhr.). ತಾರತಮ್ಯವ/?/ಯದವ ದೊರೆಯಲ್ಲ, ಮಾತು ಮೀ/?/ದವ ಸೇವಕನಲ್ಲ (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಹೆಚ್ಚು ಕಡಿಮೆ.
    2. ವಿವೇಚನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada