ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಾರುಮಾರು

ಉಚ್ಚಾರಣೆ: tāru māṛu
ಮೂಲ: Ka. tāṟu2 D3194 + māṟu D4834

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    lack of order, tidiness or system; disorderliness.

  2. 2.
    adverb

    without having any order; in a messy manner.

  3. 3.
    noun

    the condition characterised by lack of harmony, agreement, fitness or appropriateness; incongruity; absurdity.

  4. 4.
    noun

    a confused, muddled up state; embroilment.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (arrange) disorder, disarray, confusion ű ಮಂತ್ರಿಗಳು ತಾರುಮಾರು ಹೇಳಿದ್ದನ್ನು ಕೇಳಿ ಅರಸ ಕೋಪಿಸಿದ. The king got angry on hearing his minister speak nonsense.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಅರ್ಥವಿಲ್ಲದೆ.

  2. 2.

    ಅಸ್ತವ್ಯಸ್ತತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada