ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಾಳ್ಮೆ

ಉಚ್ಚಾರಣೆ: tāḷme
ಮೂಲ: tāḷu1 + -me D3188

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    the state, quality or fact of being patient; esp. a) the will or ability to wait or to endure without complaint or bear misfortune, pain, etc. without complaint, loss of temper, irritation, etc.; b) steadiness, endurance or perseverance in the performance in the performance of a task.

  2. 2.
    noun

    the fact or an instance of delaying or being delayed.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (mind) patience, endurance, forbearance [tāḷu1 + -me D3188] = ಸಮಾಧಾನ (samādʰāna)

ಕಿಟ್ಟೆಲ್ ನಿಘಂಟು

  1. 1.

    = ತಾಳಿಮೆ etc. patience, etc. [Tu.]. (My.; B. 2, 20; ಶಾನ್ತಗುಣ, ಶಾನ್ತಿ, ಸಹನ, ಕ್ಷಮೆ, ಸುಧಾರಿಕೆ G.). ತಾಳ್ಮೆ ಇದ್ದ ಪುರುಷನಲ್ಲಿ ಬೀ/?/ ಬಿದ್ದರೆ ಬಾ/?/ನು (Prv.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಸಹನೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada