ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಂಬಂಡ

ಉಚ್ಚಾರಣೆ: timbaṇḍa

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    = ತಿಂಬಂಡ.

  2. 2.
    noun

    any light food.

ಕಿಟ್ಟೆಲ್ ನಿಘಂಟು

  1. 1.

    cooked eatables. ಎಲ್ಲಾ ಕುಮಾರರ್ಕಳ್ಗಂ ತಾಯ್ತನ್ದೆಯಜ್ಜರ್ಕಳ ಮನೆಯಿನ್ದಂ ಪೂಸಲುಮುಡಲುಂ ತುಡಲುಂ ಪೂವುಂ ತಮ್ಬುಲಮುಂ ತಿಮ್ಬಡಂಗಳುಂ ಬನ್ದುವು Vr. 116, 20. T. ತಿಮ್ಬಣ್ಡಂ Te. ತಿನುಬಣ್ಡಮು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಿನ್ನುವ ಪದಾರ್ಥ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada