ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಕ್ಕಾಡು

ಉಚ್ಚಾರಣೆ: takkāḍu
ಮೂಲ: tikku + āḍu

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to rub (one's surface) with the surface of another.

  2. 2.
    verb

    to contend, conflict; to clash.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    1 (rub) þrept.ß to rub against ű ಟಗರು ತನ್ನ ಕೊಂಬನ್ನು ಗೋಡೆಗೆ ತಿಕ್ಕಾಡುತ್ತಿದೆ. The ram is rubbing its horns against the wall. 2 (conf.) þrecpr.ß to rub《horns, etc.》each other 3 (conf.) to quarrel ű ಈ ಶಬ್ದದ ಅರ್ಥದ ಬಗ್ಗೆ ಪಂಡಿತರು ತಿಕ್ಕಾಡುತ್ತಿದ್ದಾರೆ. Scholars are quarrelling with each other on the meaning of this word.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0