ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಟ್ಟನೆ

ಉಚ್ಚಾರಣೆ: tiṭṭane
ಮೂಲ: Ka. D3216

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    rapidly; swiftly.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    adv.

    (speed) word in imitation of speeding rolling

ಕಿಟ್ಟೆಲ್ ನಿಘಂಟು

  1. 1.

    = ತಿ/?/ನೆ whirlingly, hurriedly, confusedly (ತಿ/?/ನೆ, ಬಟ್ಟನೆ, ಭ್ರಮಾರ್ಥ Śmd. 392, o. r. ಬಿಟ್ಟನೆ, ಒಟ್ಟನೆ etc. Ct. I, 15; M. ತಿಡುದಿಡೆ hurriedly; ತಿಣ್ಣಂ, quickly, hurriedly). ದುರ್ವಿಮೋಹದಿಂ ತಿಟ್ಟನೆ ಬನ್ದಿ (Śāstrasāra in W. v. 1254). [ಮಾಣದೆ ಅರಳೆಯತಿಟ್ಟನೆ ತಿರುಗುವ ಗಾಣದೆತ್ತಿನನ್ತೆ Bv. 578].

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada