ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಣಿ

ಉಚ್ಚಾರಣೆ: tiṇi
ಮೂಲ: Ka. D3222

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a large number people gathered together at a place.

  2. 2.
    verb

    to gather in large numbers at a place; to assemble.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (join) to be united or mixed together, to be crowded or closely packed, to be full or filled

ಕಿಟ್ಟೆಲ್ ನಿಘಂಟು

  1. 1.

    to be united or mixed together; to be crowded or closely packed; to be full or filled (ಸಂಕೀರ್ಣ Śmd. Dh.; T. ತಿಣಿ, ತಿಳೈ M. ತಿಣರ್ to swell; see ತಿಟ್ಟು 1, ತಿನ್ತಿಣಿ, ತಿಪ್ಪೆ, ತಿಮ್ಬು 2, ತೀವು, ತೆಮಳ್ದು, ತೆಮ್ಮಲ್).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಒಂದುಗೂಡು.

  2. 2.

    ಗುಂಪು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada