ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಣಿಕು

ಉಚ್ಚಾರಣೆ: tiṇiku
ಮೂಲ: Ka. D3222

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    = ತಿಣುಕು1.

  2. 2.
    noun

    = ತಿಣುಕು2.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vi.

    (sound)

ಕಿಟ್ಟೆಲ್ ನಿಘಂಟು

  1. 1.
    1.

    = ತಿಣುಕು etc. (My.). ತಿಣಿಕಿದನು ಫಣಿರಾಯ ರಾಮಾಯಣದ ಕವಿಗಳ ಭಾರದಲಿ (Bh. 1, 8, 11). ಕನಕನ ಕವಿತ್ವ ತಿಣಿಕಿದರೂ ಸಿಕ್ಕದು. -ತಾಳಲಾ/?/ದ ವಿರಹ ತಿಣಿಕಿದರೆ ಹೋದೀತೇ (Prvs.).

  2. 2.
    2.

    trouble, difficulty, struggle, etc. ಅನಿತು ಬಲಮುಂ ಮುತ್ತಿ ಬಳಾಕಾವರ್ತರ್ ಸುತ್ತಲುಮೇಸಾಡಿ ಪಿರಿದು ತಿಣಿಕಂ ತನ್ದರ್ Ap. 14, 70.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಿಣಕು.

  2. 2.

    ಕಷ್ಟ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada