ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಣ್ಪು

ಉಚ್ಚಾರಣೆ: tiṇpu
ಮೂಲ: Ka. D3222

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    heaviness as a quality of things; weight.

  2. 2.
    noun

    the quality of being large, big; largeness.

  3. 3.
    noun

    the quality or fact of being much higher in some quality, degree or number; greatness.

  4. 4.
    noun

    stability - a) the state or quality of being stable or fixed; steadiness; b) firmness of character, purpose or resolution.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (weight) gravity, weight [Ka. D3222] (Pb.1.83, 10.30)

ಕಿಟ್ಟೆಲ್ ನಿಘಂಟು

  1. 1.

    = ತಿಣ್ಣ [ಇಳಾವಧು ತನ್ನ ತಿಣ್ಣಂ...ಬಿಸು/?/ಡಂ Pb. 1, 83]. ಪರಪೆ ಕೇತಿಗಳ ತಾಣ್ಡವಮಂ ನುಣ್ಚರದ ತಿಣ್ಪು ಘನಘೋಷಗಭೀರಂ (Kāvy. 1, 1b, 43; Śmd. 83, where o. r. ಬಿಣ್ಪು).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಭಾರ.
    2. ಹೆಚ್ಚಳ.
    3. ಸ್ಥಿರತೆ.
    4. ದೊಡ್ಡದಾಗಿರುವಿಕೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada