ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿದಿ

ಉಚ್ಚಾರಣೆ: tidi
ಮೂಲ: Sk. dr̥ti-

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a device that produces a stream of air, when its sides are pressed together, through a narrow tube directed towards fire, to activate and rouse it.

  2. 2.
    noun

    the skin of the body.

  3. 3.
    noun

    a container made of hide or leather for carrying water, oil, etc.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (tool) a pair of bellows

ಕಿಟ್ಟೆಲ್ ನಿಘಂಟು

  1. 1.

    = ತಿತ್ತಿ Tbh. of ದೃತಿ a pair of bellows [Tu.]; (ಭಸ್ತ್ರೆ, ಚರ್ಮ ಪ್ರಸೇವಿಕೆ Nr., Si. 345; ದೃತಿ, ಚರ್ಮಪ್ರಸೇವಕ Hlā., Mr. 453; C.). ತಿದಿಯೂದು (My.; B. 4, 157), ತಿದಿಯೊತ್ತು (My.). 2, skin, hide [ತನ್ನ ಸಹಜ ಕವಚಮಂ ನೆತ್ತರ್ ಪನಪನ ಪರಿಯೆ ತಿದಿಯುಗಿವನ್ತು ಗಿದು ಕೊಟ್ಟೊಡೆ Pb. 1, 102 va.; Ap. 5, 85 va.]; (Bp. 57, 25). see Prv. s. ಬೋಧನೆ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ತಿತ್ತಿ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada