ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿರುಗುಮುರುಗು

ಉಚ್ಚಾರಣೆ: tirugu murugu
ಮೂಲ: tirugu + echo

ಅಲರ್ ನಿಘಂಟು (ವಿ. ಕೃಷ್ಣ)

  1. 1.
    adverb

    (acting or happening) in a manner opposite or contrary to that which is usual; reversely; .

  2. 2.
    noun

    the state of being reversed.

  3. 3.
    noun

    an adverse change of fortune; an utter failure of one's plan or scheme.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    (change) 1 reversal, inversion ű ಮಂತ್ರಿ ಆದ ತಕ್ಷಣ ಅವನ ಅಭಿಪ್ರಾಯ ತಿರುಗುಮುರುಗಾಯಿತು. His statement reversed when he became a minister. 2 þfig.ß turn about, volte-face ♢ vt. —ಮಾಡು, vi. —ಆಗು adv. (time) again and again

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    ಹಿಂದು ಮುಂದಾಗುವಿಕೆ.

  2. 2.

    ಮತ್ತೆ ಮತ್ತೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada