ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಱು

ಉಚ್ಚಾರಣೆ: tiṛu
ಮೂಲ: Ka. D3441

ಅಲರ್ ನಿಘಂಟು (ವಿ. ಕೃಷ್ಣ)

  1. 1.
    verb

    to give to; to pass over into another's hand; to hand over.

  2. 2.
    verb

    to pay (a sum of money).

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    vt.

    (give) 1 to give, to present, to offer 2 to pay, to deliver, to remit

ಕಿಟ್ಟೆಲ್ ನಿಘಂಟು

  1. 1.

    = ತಿ/?/ 1. tossing, etc.&emdash;ತಱುಕಲ್. = ತಿ/?/ q. v. (ಹೆಣ್ಣು ಮಕ್ಕಳು ಆಡುವ ಅಣ್ಡೆಳ್ಳ G.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಕೊಡು.
    2. ಸಲ್ಲಿಸು.
    3. ವಿನಿಮಯ ಮಾಡು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada