ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಲ(ಳ)ಕ

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಸುಂದರವಾದ ಹೂವುಗಳನ್ನು ಬಿಡುವ ಒಂದು ಬಗೆಯ ಮರ.
    2. ಮೈಮೇಲಿನ ಚಿಕ್ಕ ಮಚ್ಚೆ,- ಮತ್ತಿ.
    3. ಹಣೆಯ ಮೇಲೆ ಇಟ್ಟುಕೊಳ್ಳುವ ಬೊಟ್ಟು.
    4. ಶ್ರೇಷ್ಠವಾದುದು.
    5. ಶ್ರೇಷ್ಠನಾದ ವ್ಯಕ್ತಿ.
    6. ಆನೆಯ ಮದದ ಸಪ್ತಾವಸ್ಥೆಗಳಲ್ಲಿ ಒಂದು.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada