ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತಿಸರ

ಉಚ್ಚಾರಣೆ: tisara
ಮೂಲ: ?

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    sharp disagreement or opposition (as of interests or ideas; conflict; disagreement; friction; clash.

  2. 2.
    noun

    a necklace having three strings.

  3. 3.
    noun

    a difficult situation; a formidable condition; trouble; difficulty.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (conf.) conflict, disagreement, friction 2 (trouble) obstacle, impediment, problem, difficulty ű ಸಂಶೋಧನೆಯ ಕೆಲಸದಲ್ಲಿ ಅನೇಕ ತಿಸರಗಳನ್ನು ಎದುರಿಸಿದ. He faced many obstacles in his research work.

ಕಿಟ್ಟೆಲ್ ನಿಘಂಟು

  1. 1.
    1.

    Tbh. of ತ್ರಿಶರ three arrows. (Śmd. 377).

  2. 2.
    2.

    Tbh. of ತ್ರಿಸರ a necklace consisting of three strings. ತೋರಣಂಗಳೊಳೆ ತೊಡರ್ದ ತಿಸರದಿಂ Pb. 3, 22.

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಮೂರೆಳೆಯ ಸರ,- ಹಾರ.
    2. ಮೂರುಬಾಣ.
    3. ಜಗಳ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada