ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೀನಿ

ಉಚ್ಚಾರಣೆ: tīni
ಮೂಲ: Ka. D3263(a)

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    any eatable in gen.; food.

  2. 2.
    noun

    the act of eating.

  3. 3.
    noun

    the sensation of itching; itch.

  4. 4.
    noun

    (fig.) a restless desire; a craving; hankering.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (food) food 2 (food) eating 3 (bio.) itch, itching

ಕಿಟ್ಟೆಲ್ ನಿಘಂಟು

  1. 1.

    food (of every description, My.; Tu.; T., Te.; M. ತೀನ್); eating. ಗಣ್ಡನಿಗೆ ಗ/?/ಕೆ ತೋ/?/ಸ ಬೇಡ, ಮಕ್ಕಳಿಗೆ ತೀನಿ ಕಲಿಸ ಬೇಡ (Prv.). see ಹೆದ್ದೀನಿ Prv. s. ತಿನ್ನು

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. ಆಹಾರ.
    2. ತಿನ್ನುವಿಕೆ.
    3. ನವೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada