ಖರೀದಿಸಿ

ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.

ತೀರ್ವೆ

ಉಚ್ಚಾರಣೆ: tīrve

ಅಲರ್ ನಿಘಂಟು (ವಿ. ಕೃಷ್ಣ)

  1. 1.
    noun

    a repaying of a loan; repayment.

  2. 2.
    noun

    a decision of conclusion; a judgement.

  3. 3.
    noun

    a sum of money demanded by a government for its support or for specific facilities or services, levied upon incomes, property, sales, etc.; tax.

ವ್ಯುತ್ಪತ್ತಿ ನಿಘಂಟು (Učida & Rajapurohit)

  1. 1.
    n.

    1 (decide) decision 2 (end) settlement ű ಕೊನೆಗೂ ಜಗಳದ ತೀರ್ವೆ ಆಯಿತು. At last the quarrel was settled. = ತೀರ್ಪು (tīrpu) 3 (end) payment of loan or charge in full ű ಸಾಲದ ತೀರ್ವೆ ಇ-

ಕಿಟ್ಟೆಲ್ ನಿಘಂಟು

  1. 1.

    = ತೀರುವೆ dues, custom tax, etc. (My.; Si. 266; Tu. T.).

ಕನ್ನಡ ಸಾಹಿತ್ಯ ಪರಿಷತ್ತು ನಿಘಂಟು

  1. 1.

    1. (ಸಾಲ ಮುಂತಾದುವನ್ನು) ತೀರಿಸುವಿಕೆ.
    2. ನಿರ್ಣಯ.
    3. ತೆರಿಗೆ.

ಪುಸ್ತಕ ಸಂಪದದಿಂದ — ಮನೆಗೇ ತಲುಪಿಸುತ್ತೇವೆ

ಎಲ್ಲ ಪುಸ್ತಕಗಳು

ಅಲರ್ ನಿಘಂಟು ಮಾಹಿತಿ ಮೂಲ: V. Krishna, ODC-ODbL ಪರವಾನಗಿ

Kannada-English Etymological Dictionary — N. Uchida & B. B. Rajapurohit, ed. J. Takashima, ILCAA, Tokyo University of Foreign Studies (2018). CC BY-NC 4.0

ಕಿಟ್ಟೆಲ್ ನಿಘಂಟು ಮಾಹಿತಿ ಮೂಲ: Rev. F. Kittel (1894), indic-dict/stardict-kannada

ಸಂಕ್ಷಿಪ್ತ ಕನ್ನಡ ನಿಘಂಟು ಮಾಹಿತಿ ಮೂಲ: ಕನ್ನಡ ಸಾಹಿತ್ಯ ಪರಿಷತ್ತು, indic-dict/stardict-kannada